Friday, December 4 , 2020
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಹಾಕಿ ಆಟಗಾರನಿಗೆ ಗವಾಸ್ಕರ್ ನೆರವು

ನವದೆಹಲಿ(20.11.2020): ಭಾರತ ಕ್ರಿಕೆಟ್​ ದಂತಕತೆಯಾಗಿರುವ ಸುನೀಲ್ ಗವಾಸ್ಕರ್​ ತಮ್ಮ ಚಾಂಪ್ಸ್​ ಪೌಂಡೇಶನ್​ವತಿಯಿಂದ ಕಿಡ್ನಿ ವೈಫಲ್ಯವನ್ನು ಬಳಲುತ್ತಿದ್ದ ಭಾರತ ಹಾಕಿ ತಂಡದ ಮಾಜಿ ಆಟಗಾರ ಎಂಪಿ ಸಿಂಗ್​ ನೆರವು ನೀಡಿದ್ದಾರೆ.

ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದರೂ ಕಾಮೆಂಟೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿರುವ ಗವಾಸ್ಕರ್​ 1999ರಲ್ಲಿ ದಿ ಚಾಂಪ್ಸ್​ ಎಂಬ ಪೌಂಡೇಶನ್​ ನಡೆಸುತ್ತಿದ್ದಾರೆ. ಇದರ ಮೂಲಕ ಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ನೆರವು ನೀಡುತ್ತಿದ್ದಾರೆ. ಈ ಪೌಂಡೇಶನ್​ನಲ್ಲಿ ಕನ್ನಡಿಗ ಜಿಆರ್ ವಿಶ್ವನಾಥ್​ ಕೂಡ ಇದ್ದಾರೆ.

ಒಲಿಂಪಿಕ್ಸ್​ ಹಾಗೂ ಹಲವು ಅಂತಾರಾಷ್ಟ್ರೀಯ ಟೂರ್ನಮೆಂಟ್​ಗಳಲ್ಲಿ ಭಾರತದ ಪರ ಆಡಿರುವ ಎಂ.ಪಿ ಸಿಂಗ್​ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿಷಯವನ್ನು ದಿನಪತ್ರಿಕೆಯೊಂದರಲ್ಲಿ ಗಮನಿಸಿದ ಸುನೀಲ್ ಗವಾಸ್ಕರ್​ ಎಂಪಿ ಸಿಂಗ್​​ ಅವರಿಗೆ ನೆರವು ನೀಡಿದ್ದಾರೆ ಎಂದು ತಿಳಿದುಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]