Friday, December 4 , 2020
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದಲ್ಲಿ ನ.25ರಿಂದ ಮಳೆಯಾಗುವ ಸಾಧ್ಯತೆ

ಬೆಂಗಳೂರು(21.11.2020): ನವೆಂಬರ್​. 25ರಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಆರಂಭವಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಭಾಗದಲ್ಲಿ ನ. 26 ರಂದು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]