Friday, December 4 , 2020
ತಮಿಳುನಾಡಿನ 2021ರ ವಿಧಾನಸಭಾ ಚುನಾವಣೆ: ಮುಂದುವರೆಯಲಿರುವ ಬಿಜೆಪಿ-ಎಐಎಡಿಎಂಕೆ ಮೈತ್ರಿ

ಚೆನ್ನೈ (21.11.2020): ತಮಿಳುನಾಡಿನಲ್ಲಿ 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವುದಾಗಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನೂ ಆರು ತಿಂಗಳು ಇದ್ದು, ಈ ನಡುವೆ ಇಂದು ಗೃಹ ಸಚಿವ ಅಮಿತ್​ ಶಾ ತಮಿಳುನಾಡಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಎಐಎಡಿಎಂಕೆ ಮೈತ್ರಿ ಮುಂದುವರೆಸುವುದಾಗಿ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಪಳನಿಸ್ವಾಮಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ. ಅಲ್ಲದೇ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]