
ಮುಂಬೈ (21.02.2021) : ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.
Virat Kohli (Capt), Rohit Sharma (vc), KL Rahul, Shikhar Dhawan, Shreyas Iyer, Suryakumar Yadav, Hardik, Rishabh Pant (wk), Ishan Kishan (wk), Y Chahal, Varun Chakravarthy, Axar Patel, W Sundar, R Tewatia, T Natarajan, Bhuvneshwar Kumar, Deepak Chahar, Navdeep, Shardul Thakur. https://t.co/KkunRWtwE6
— BCCI (@BCCI) February 20, 2021
ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉ.ನಾ), ಕೆ.ಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್, ರಿಷಭ್ ಪಂತ್ (ವಿ.ಕಿ), ಇಶಾನ್ ಕಿಶನ್ (ವಿಕಿ), ವೈ ಚಾಹಲ್, ವರುಣ್ ಚಕ್ರವರ್ತಿ, ಅಕ್ಸರ್ ಪಟೇಲ್, ಡಬ್ಲ್ಯು ಸುಂದರ್, ಆರ್.ತೆವಾಟಿಯಾ, ಟಿ.ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್, ಶಾರ್ದೂಲ್ ಠಾಕೂರ್.