Friday, January 15 , 2021
ಮಂಡ್ಯದಲ್ಲಿ ಬಾಲಕಿಯ ಬರ್ಬರ ಹತ್ಯೆ: ನ್ಯಾಯಕ್ಕಾಗಿ ಆಗ್ರಹಿಸಿ ಕುಟುಂಬಸ್ಥರಿಂದ ಪ್ರತಿಭಟನೆ
crime

ಹೊಸಪೇಟೆ (04.12.2020) : ನಗರದಲ್ಲಿ ಹತ್ಯೆಗೀಡಾದ ಬಾಲಕಿಯ ಮೃತದೇಹ ಇಟ್ಟುಕೊಂಡು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆ.

ಕಬ್ಬು ಕಟಾವಿಗೆಂದು ಹೊಸಪೇಟೆಯಿಂದ ಮಂಡ್ಯ ಜಿಲ್ಲೆಗೆ ತೆರಳಿದ್ದ ಕುಟುಂಬದ ಬಾಲಕಿಯೋರ್ವಳನ್ನು ಡಿಸೆಂಬರ್​ 2 ರಂದು ಮದ್ದೂರು ತಾಲೂಕಿನ ಕೊಪ್ಪದ ಹುರುಗಲವಾಡಿಯಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಮೃದ ದೇಹವನ್ನು ಅಂತ್ಯಸಂಸ್ಕಾರ ಮಾಡದೇ ಕುಟುಂಬದವು ನ್ಯಾಯಕ್ಕಾಗಿ ಆಗ್ರಹ ಮಾಡುತ್ತಿದ್ದಾರೆ. ತಾವುದೇ ಅಹಿತಕರ ಘಟನೆ ನಡೆಯದಂತೆ ಹೊಸಪೇಟೆಯಲ್ಲಿ ಪೊಲೀಸ್​ ಬಂದೋಬಸ್ತ್​​ ನಿಯೋಜಿಸಗಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]