Sunday, May 9 , 2021
‘ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಸೋಂಕು ನಿಯಂತ್ರಣಕ್ಕೆ ಕೈಜೋಡಿಸಬೇಕು’

ಗದಗ (4.05.2021): ತಜ್ಞರ ವರದಿ ಪ್ರಕಾರ ಮೇ .15ರ ವರೆಗೆ ಸೋಂಕಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಸೋಂಕು ನಿಯಂತ್ರಣಕ್ಕೆ ಕೈ ಜೋಡಿಸಬೇಕು’ ಎಂದು ಸಚಿವ ಸಿ.ಸಿ.ಪಾಟೀಲ್​ ಮನವಿ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಖಾಸಗಿ ಉದ್ಯಮಿಯೊಬ್ಬರು ಉಚಿತವಾಗಿ ಆಕ್ಸಿಜನ್ ಪೂರೈಸಲು ಮುಂದೆ ಬಂದಿದ್ದಾರೆ. ಅದಕ್ಕೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಸಿಕ್ಕರೆ ಆಕ್ಸಿಜನ್ ಕೊರತೆ ಆಗದಂತೆ ಪರಿಸ್ಥಿತಿ ನಿಭಾಯಿಸಬಹುದು ಎಂದರು.

ಸೋಂಕಿತರಿಗೆ ನೀಡುವ ರೆಮ್‌ಡಿಸಿವರ್‌ ಚುಚ್ಚುಮದ್ದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಸಂಗ್ರಹವಿದೆ. ಖಾಸಗಿ ಆಸ್ಪತ್ರೆಗಳಿಗೆ ಅಗತ್ಯದಷ್ಟು ಪೂರೈಕೆ ಆಗುತ್ತಿಲ್ಲ ಎಂದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]