Sunday, September 19 , 2021
ಮೊಟ್ಟ ಮೊದಲ ಬಾರಿಗೆ 54,000 ಗಡಿ ದಾಟಿದ ಸೆನ್ಸೆಕ್ಸ್

ನವದೆಹಲಿ (04.08.2021): ಭಾರತೀಯ ಷೇರುಪೇಟೆ ಇಂದು ಭರ್ಜರಿ ಏರಿಕೆ ಕಂಡಿದೆ. ಈ ಮೂಲಕ ಹೊಸ ದಾಖಲೆಯನ್ನೇ ಸೃಷ್ಟಿಸಿದೆ.

ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಮೊಟ್ಟ ಮೊದಲ ಬಾರಿಗೆ 54,000 ಗಡಿ ದಾಟಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಕೂಡ ಈಗಾಗಲೇ 16,000 ಪಾಯಿಂಟ್ಸ್‌ಗಿಂತ ಹೆಚ್ಚಾಗಿದೆ.

ಬೆಳಿಗ್ಗೆ 9.30 ರ ಸುಮಾರಿಗೆ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇ. 0.76ರಷ್ಟು ಅಥವಾ 409.95 ಪಾಯಿಂಟ್ಸ್ ಏರಿಕೆಗೊಂಡು 54233.31 ಪಾಯಿಂಟ್ಸ್‌ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ ಶೇ. 0.71 ರಷ್ಟು ಅಥವಾ 113.9 ಪಾಯಿಂಟ್ಸ್ ಹೆಚ್ಚಾಗಿ 16244.65 ಪಾಯಿಂಟ್ಸ್ ಮುಟ್ಟಿದೆ.

ದಿನದ ವಹಿವಾಟು ಆರಂಭದಲ್ಲಿ 1391 ಷೇರುಗಳು ಏರಿಕೆಗೊಂಡರೆ, 338 ಷೇರುಗಳು ಕುಸಿದವು ಮತ್ತು 68 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]