Wednesday, June 23 , 2021
ಇಂದು ನಟ ವಿಜಯ್ ರಾಘವೇಂದ್ರ ಹುಟ್ಟುಹಬ್ಬ

ಬೆಂಗಳೂರು(26.05.2021): ನಟ ವಿಜಯ್ ರಾಘವೇಂದ್ರ ಅವರಿಗೆ ಇಂದು 42ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.

‘ಚಲಿಸುವ ಮೋಡಗಳು’ ಎಂಬ ಚಿತ್ರದಲ್ಲಿ ಬಾಲ ಕಲಾವಿದನಾಗಿ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. 1995ರಂದು ‘ಕೊಟ್ರೇಶಿ ಕನಸು’ ಎಂಬ ಚಿತ್ರದಲ್ಲಿ ನಟಿಸಿದರು. ಈ ಸಿನಿಮಾದಿಂದ ರಾಷ್ಟ್ರ ಪ್ರಶಸ್ತಿಯನ್ನು ಪಡೆದರು.

2002ರಂದು ಎಸ್. ಮಹೇಂದರ್ ನಿರ್ದೇಶನದ ‘ನಿನಗಾಗಿ’ ಚಿತ್ರದಲ್ಲಿ ನಾಯಕನಾಗಿ ನಟಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದು ಈವರೆಗೆ 49 ಚಿತ್ರಗಳಲ್ಲಿ ನಟಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]