Sunday, May 9 , 2021
ಎಲ್ಲಾ ಶಾಸಕರ ಮನೆ ಮುಂದೆ ಇಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು (16.04.2021) : ಆರನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 10ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ರಾಜ್ಯದ ಎಲ್ಲಾ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲು ಪ್ರತಿಭಟನಾ ನಿರತ ನೌಕರರು ನಿರ್ಧರಿಸಿದ್ದಾರೆ. ಬೇಡಿಕೆ ಈಡೇರಿಸಿದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಹೋರಾಟ ಮುಂದುವರಿದಿದ್ದು, ಇಂದು ನೂರಾರು ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ.

ಬಿಎಂಟಿಸಿ ಹಾಗೂ ಕೆಎಸ್‌ಆರ್​ಟಿಸಿ ಬಸ್​ಗಳು ಇಂದೂ ಸಹ ಡಿಪೋನಲ್ಲಿಯೇ ನಿಂತಿವೆ. ಇನ್ನು ಬೆಂಗಳೂರಿನಲ್ಲಿ ಖಾಸಗಿ ಬಸ್​ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇತ್ತ ಪ್ರಯಾಣಿಕರು ಸೂಕ್ತವಾದ ಸಾರಿಗೆ ವ್ಯವಸ್ಥೆಯಿಲ್ಲದೇ ಪರದಾಡುವಂತಾಗಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]