Saturday, January 16 , 2021
ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಟ್ರಂಪ್ !

ವಾಶಿಂಗ್ಟನ್(13.01.2021) : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರ ರಾಜಧಾನಿ ವಾಶಿಂಗ್ಟನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

ಜನವರಿ 20 ರಂದು ನಿಯೋಜಿತ ಅಧ್ಯಕ್ಷ ಜೋ ಬೈಡನ್‌ರ ಪ್ರಮಾಣವಚನ ಸ್ವೀಕಾರಕ್ಕೆ ಮುನ್ನ ಗಲಭೆಗಳು ನಡೆಯಬಹುದು ಎಂಬುದಾಗಿ ಭದ್ರತಾ ಸಂಸ್ಥೆಗಳು ನೀಡಿರುವ ಎಚ್ಚರಿಕೆಯ ಕಾರಣಕ್ಕೆ ಅವರು ಈ ಕ್ರಮ ತೆಗೆದುಕೊಂಡಿದ್ದಾರೆ.

ತುರ್ತು ಪರಿಸ್ಥಿತಿಯು ಸ್ಥಳೀಯ ಜನರ ಮೇಲೆ  ವ್ಯತಿರಿಕ್ತ ಪರಿಣಾಮ ಬೀರದಂತೆ ಖಾತರಿಪಡಿಸಲು ಆಂತರಿಕ ಭದ್ರತಾ ಇಲಾಖೆ ಮತ್ತು ಕೇಂದ್ರೀಯ ತುರ್ತು ಪರಿಸ್ಥಿತಿ ನಿರ್ವಹಣಾ ಸಂಸ್ಥೆಗಳು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

ತುರ್ತು ಪರಿಸ್ಥಿತಿಯು ವಾಶಿಂಗ್ಟನ್‌ನಲ್ಲಿ ಸೋಮವಾರದಿಂದ ಜನವರಿ 24ರವರೆಗೆ ಜಾರಿಯಲ್ಲಿರಲಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]