Sunday, October 18 , 2020
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಕೃಷ್ಣ ನಾಡಿಗ್ ನಿಧನ

ಬೆಂಗಳೂರು (18.10.2020) : ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ಅವರು ಶನಿವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಲೇಖಕರಾಗಿ, ವ್ಯವಸ್ಥಪಕರಾಗಿ ನಟರಾಗಿದ್ದ ಕೃಷ್ಣ ನಾಡಿಗ್ ಅವರು ಶನಿವಾರ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.


ಸುಮಾರು 50 ವರ್ಷಗಳಷ್ಟು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅವರ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದು ನಿರ್ಮಾಣ ನಿರ್ವಹಿಸಿ ಖಾಸಗಿ ಸುದ್ದಿ ವಾಹಿನಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ಜಗತ್ತನ್ನು ಪರಿಚಯಿಸುತ್ತಿದ್ದರು. ಜೊತಗೆ ಕನ್ನಡದ ಹಲವು ಧಾರವಾಹಿಗಳಲ್ಲಿ ಕೃಷ್ಣಮೂರ್ತಿ ನಾಡಿಗ ನಟಿಸಿದ್ದರು.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]