Wednesday, June 23 , 2021
ರದ್ದಾದ ಐಪಿಎಲ್​ ಶೀಘ್ರದಲ್ಲೇ ನಡೆಯಲಿದೆಯಾ?

ಅಹಮದಾಬಾದ್​ (06.05.2021) : ಐಪಿಎಲ್‌ನ ವಿವಿಧ ತಂಡಗಳ ಕೆಲವು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆ ಬಿಸಿಸಿಐ ಐಪಿಎಲ್ 2021 ರ ಪಂದ್ಯವನ್ನು ರದ್ದು ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್‌ನ 14 ನೇ ಋತುವಿನ ಉಳಿದ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

ಋತುವಿನ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ ನಲ್ಲಿ ನಡೆಸುವ ಬಗ್ಗೆ ಬಿಸಿಸಿಐ ಚಿಂತೆ ನಡೆಸಿದೆ ಎನ್ನಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]