Sunday, September 19 , 2021
ಮಹಿಳೆಯರ ಗಾಲ್ಫ್ ಪಂದ್ಯ: ಬೆಂಗಳೂರಿನ ಅದಿತಿಗೆ ಕೂದಲೆಳೆ ಅಂತರದಲ್ಲಿ ಕೈತಪ್ಪಿದ ಕಂಚಿನ ಪದಕ

ಟೋಕಿಯೊ (07.08.2021) : ಭಾರತದ ಮೊದಲ ಮಹಿಳಾ ಗಾಲ್ಫರ್ ಅದಿತಿ ಅಶೋಕ್​ಗೆ ಟೋಕಿಯೊ ಒಲಿಂಪಿಕ್ ಪಂದ್ಯದಲ್ಲಿ ಕೂದಲೆಳೆ ಅಂತರದಲ್ಲಿ ಕಂಚಿನ ಪದಕ ಕೈತಪ್ಪಿದೆ.

ಉತ್ತಮ ಸಾಧನೆ ಪ್ರದರ್ಶಿಸಿದ ಬೆಂಗಳೂರು ಮೂಲದ 23 ವರ್ಷದ ಅದಿತಿ ಅಶೋಕ್ ಕೊನೆಯ ಸುತ್ತಿನ ಅಂತ್ಯಕ್ಕೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಈ ಮೂಲಕ ಚೊಚ್ಚಲ ಒಲಿಂಪಿಕ್ ಪಂದ್ಯದಲ್ಲಿ ಉತ್ತಮ ಸಾಧನೆ ಮೆರೆದು ನಿರ್ಗಮಿಸಿದ್ದಾರೆ .

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]