Saturday, October 17 , 2020
ವಿಶ್ವದಾದ್ಯಂತ 4 ಕೋಟಿಯತ್ತ ಸಾಗಿದ ಕೋವಿಡ್ 19 ಪ್ರಕರಣ: ಅಗ್ರಸ್ಥಾನದಲ್ಲಿ ಭಾರತ-ಅಮೆರಿಕಾ​

ನವದೆಹಲಿ(17.10.2020)​: ಪ್ರಪಂಚದಲ್ಲಿ ಬರೋಬ್ಬರಿ 3,95,93,953 ಜನರಿಗೆ ಮಾರಣಾಂತಿಕ​ ಕೊರೊನಾ ವೈರಸ್​ ಅಂಟಿದ್ದು, 11,09,252 ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಸುಮಾರು 3 ಕೋಟಿ (2,96,61,167) ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 82,88,278 ಇದ್ದು, ಮೃತರ ಸಂಖ್ಯೆ 2,23,644ಕ್ಕೆ ಏರಿಕೆಯಾಗಿದೆ.ಕೇಸ್​ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 74,32,680 ಕೇಸ್​ಗಳು ಪತ್ತೆಯಾಗಿದ್ದು, 1,13,032 ಜನರು ವೈರಸ್​ಗೆ ಬಲಿಯಾಗಿದ್ದಾರೆ.


ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 52,01,570 ಪ್ರಕರಣಗಳು ಹಾಗೂ 1,53,229 ಸಾವುಗಳು ವರದಿಯಾಗಿವೆ.4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 13,69,313 ಕೇಸ್​​ಗಳಿದ್ದು, 23,723 ಜನರು ಸಾವನ್ನಪ್ಪಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]